alex Certify ಮಾಸ್ಕ್ ಧರಿಸದಿದ್ರೆ ದಂಡ, ನಿಗದಿಯಾದ ಮದುವೆಗೆ ಅವಕಾಶ: ನೂತನ ಮಾರ್ಗಸೂಚಿ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಸ್ಕ್ ಧರಿಸದಿದ್ರೆ ದಂಡ, ನಿಗದಿಯಾದ ಮದುವೆಗೆ ಅವಕಾಶ: ನೂತನ ಮಾರ್ಗಸೂಚಿ ರಿಲೀಸ್

ಬೆಂಗಳೂರು: ಕೊರೋನಾ ಸೋಂಕು ತಡೆಗೆ ಸರ್ಕಾರದಿಂದ ನೂತನ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದಿದ್ದರೆ 200 ರೂಪಾಯಿ ದಂಡ ವಿಧಿಸಲಾಗುವುದು. ಪಾಲಿಕೆ ವ್ಯಾಪ್ತಿ ಹೊರತುಪಡಿಸಿ ಬೇರೆ ಕಡೆಗಳಲ್ಲಿ 100 ರೂಪಾಯಿ ದಂಡ ಹಾಕಲಾಗುವುದು.

ಜುಲೈ 5ರಿಂದ ಮುಂದಿನ 5 ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತದೆ. ಈ ಮೊದಲೇ ನಿಗದಿಯಾಗಿದ್ದರೆ ಭಾನುವಾರದ ಮದುವೆಗಳಿಗೆ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...