alex Certify BIG BREAKING: ಮಾಸ್ಕ್ ಧರಿಸದವರಿಗೆ ದುಬಾರಿ ದಂಡ, ಸಿಟಿಯಲ್ಲಿ 1 ಸಾವಿರ ರೂ., ಹಳ್ಳಿಯಲ್ಲಿ 500 ರೂ. – ಸರ್ಕಾರದ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಾಸ್ಕ್ ಧರಿಸದವರಿಗೆ ದುಬಾರಿ ದಂಡ, ಸಿಟಿಯಲ್ಲಿ 1 ಸಾವಿರ ರೂ., ಹಳ್ಳಿಯಲ್ಲಿ 500 ರೂ. – ಸರ್ಕಾರದ ಆದೇಶ

ಬೆಂಗಳೂರು: ನಗರ ವ್ಯಾಪ್ತಿಯಲ್ಲಿ ಮಾಸ್ಕ್ ಹಾಕದಿದ್ದರೆ 1000 ರೂಪಾಯಿ ದಂಡ ವಿಧಿಸಲಾಗುವುದು. ತಕ್ಷಣದಿಂದಲೇ ನಿಯಮ ಜಾರಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಪಾಲಿಕೆ ವ್ಯಾಪ್ತಿ ಹೊರತುಪಡಿಸಿ ಬೇರೆ ಕಡೆ 500 ರೂಪಾಯಿ ದಂಡ ವಿಧಿಸಲಾಗುತ್ತದೆ. ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತದೆ.

ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು ಮಾಸ್ಕ್  ಧರಿಸದವರಿಗೆ ಪಾಲಿಕೆ ವ್ಯಾಪ್ತಿಯಲ್ಲಿ 1000 ರೂ. ಮತ್ತು ಗ್ರಾಮಾಂತರ ಪ್ರದೇಶದಲ್ಲಿ 500 ರೂ. ದಂಡ ಹಾಕಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...