alex Certify ಗುಡ್‌ ನ್ಯೂಸ್: ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್‌ ನ್ಯೂಸ್: ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಚಿತ್ರದುರ್ಗ ಜಿಲ್ಲೆ ಭರಮಸಾಗರ ತಾಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೇ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ

ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 11 ಅಂಗನವಾಡಿ ಸಹಾಯಕಿಯರು ಮತ್ತು ಒಬ್ಬರು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುವುದು. ಅರ್ಜಿ ಸಲ್ಲಿಸಲು ಮೇ 17 ಕೊನೆ ದಿನವಾಗಿದ್ದು ಅದನ್ನು ಲಾಕ್ ಡೌನ್ ಕಾರಣದಿಂದಲೇ ಮೇ 30 ರವರೆಗೆ ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...