alex Certify ರಾಜ್ಯಕ್ಕೆ ಎಂಟ್ರಿ ಕೊಟ್ಟ ಮುಂಗಾರು, ನಾಳೆಯಿಂದ ಭಾರೀ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಎಂಟ್ರಿ ಕೊಟ್ಟ ಮುಂಗಾರು, ನಾಳೆಯಿಂದ ಭಾರೀ ಮಳೆ

ನೈರುತ್ಯ ಮುಂಗಾರು ಮಾರುತಗಳು ರಾಜ್ಯಕ್ಕೆ ಪ್ರವೇಶಿಸಿದ್ದು ಭಾನುವಾರದಿಂದ ರಾಜ್ಯದ ಬಹುತೇಕ ಭಾಗದಲ್ಲಿ ಭಾರೀ ಮಳೆಯಾಗಲಿದೆ.

ನಿರೀಕ್ಷೆಯಂತೆ ಜೂನ್ 1 ರಂದು ಕೇರಳ ಪ್ರವೇಶಿಸಿದ ಮುಂಗಾರು ಮಾರುತಗಳು ರಾಜ್ಯಕ್ಕೆ ಎಂಟ್ರಿಕೊಟ್ಟಿದ್ದು ಭಾನುವಾರದಿಂದ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯಾಗಲಿದೆ.

ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಮುಂದಿನ ವಾರದಿಂದ ಮುಂಗಾರು ಮಾರುತಗಳ ಚಲನೆ ಚುರುಕಾಗಲಿದೆ. ಕರ್ನಾಟಕ, ತಮಿಳುನಾಡು ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಮುಂಗಾರುಮಳೆಯಾಗಲಿದ್ದು, ಹೆಚ್ಚಿನ ಪ್ರದೇಶಗಳಿಗೆ ವ್ಯಾಪಿಸಲಿದೆ. ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...