alex Certify ಬಿಜೆಪಿ ಶಾಸಕ ರೇಣುಕಾಚಾರ್ಯ ಪಿಎಗೆ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಶಾಸಕ ರೇಣುಕಾಚಾರ್ಯ ಪಿಎಗೆ ಕೊರೋನಾ ಪಾಸಿಟಿವ್

ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಪಿಎ(ಆಪ್ತ ಸಹಾಯಕ)ಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ಶಾಸಕ ರೇಣುಕಾಚಾರ್ಯ ಅವರು ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದು, ಅವರಿಗೆ ನೆಗೆಟಿವ್ ವರದಿ ಬಂದಿದೆ. ರೇಣುಕಾಚಾರ್ಯ ಅವರಿಗೆ ಕೋವಿಡ್-19 ಟೆಸ್ಟ್ ವರದಿಯಲ್ಲಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಓಡಾಡಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...