alex Certify ಮಾನವೀಯತೆ ಮೆರೆದ ಶಾಸಕ ಎಂ.ಪಿ. ರೇಣುಕಾಚಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನವೀಯತೆ ಮೆರೆದ ಶಾಸಕ ಎಂ.ಪಿ. ರೇಣುಕಾಚಾರ್ಯ

ಅಪಘಾತದಲ್ಲಿ ಗಾಯಗೊಂಡು ರಸ್ತೆಯಲ್ಲಿ ಬಿದ್ದು ನರಳಾಡುತ್ತಿದ್ದ ವ್ಯಕ್ತಿಗಳನ್ನು ಹೊನ್ನಾಳಿ ಶಾಸಕ ಎಂ.ಪಿ.  ರೇಣುಕಾಚಾರ್ಯ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ತೋರಿದ್ದಾರೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಸಮೀಪ ಕಾರ್, ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ.

ಅದೇ ಮಾರ್ಗವಾಗಿ ತೆರಳುತ್ತಿದ್ದ ರೇಣುಕಾಚಾರ್ಯ ತಮ್ಮ ವಾಹನದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಹೊನ್ನಾಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಿದ್ದಾರೆ.

ನನ್ನ ಮತ ಕ್ಷೇತ್ರದ ಪ್ರವಾಸದ ಸಂದರ್ಭದಲ್ಲಿ ಬೆನಕನಹಳ್ಳಿ ಗ್ರಾಮದ ಬಳಿ ಅಪರಿಚಿತ ಕಾರು ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿದ ಹಿನ್ನಲೆಯಲ್ಲಿ…

Posted by M P Renukacharya on Sunday, June 28, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...