alex Certify BREAKING: ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ: ಲವ್ ಮ್ಯಾರೇಜ್ ವಿಚಾರಕ್ಕೆ 5 ಮಂದಿಯ ಬರ್ಬರ ಹತ್ಯೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹಾಡಹಗಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ: ಲವ್ ಮ್ಯಾರೇಜ್ ವಿಚಾರಕ್ಕೆ 5 ಮಂದಿಯ ಬರ್ಬರ ಹತ್ಯೆ…?

ರಾಯಚೂರು: ಪ್ರೇಮ ವಿವಾಹ ಮಾಡಿಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸಿಂಧನೂರು ಪಟ್ಟಣದ ಸುಕಾಲಪೇಟೆಯಲ್ಲಿ ನಡೆದಿದೆ.

ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಸುಕಾಲಪೇಟೆಯಲ್ಲಿ ಕಲ್ಲು, ದೊಣ್ಣೆಗಳಿಂದ ಹೊಡೆದು ಐವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಬರ್ಬರವಾಗಿ ಹತ್ಯೆಗೀಡಾಗಿದ್ದಾರೆ ಎನ್ನಲಾಗಿದೆ.

ಸಿಂಧನೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...