alex Certify ಶಾಕಿಂಗ್: ತಡರಾತ್ರಿ ನಡೆದಿದೆ ಸಮಾಜವೇ ತಲೆ ತಗ್ಗಿಸುವ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ತಡರಾತ್ರಿ ನಡೆದಿದೆ ಸಮಾಜವೇ ತಲೆ ತಗ್ಗಿಸುವ ಕೃತ್ಯ

ಹಾಸನದ ಎನ್ಆರ್ ಸರ್ಕಲ್ ನಲ್ಲಿ ಇಡೀ ಸಮಾಜವೇ ತಲೆ ತಗ್ಗಿಸುವ ಕೃತ್ಯ ನಡೆದಿದೆ. ಮಹಿಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿದ ಕಾಮುಕನೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ.

ಘಟನೆ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ತನಿಖೆ ಕೈಗೊಂಡ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಮೊದಲಿಗೆ ಮಹಿಳೆ ಮಲಗಿದ್ದ ಸ್ಥಳಕ್ಕೆ ಬರುವ ಕಾಮುಕ ಆಕೆಯ ಕೈಹಿಡಿದು ಎಳೆಯುತ್ತಾನೆ. ಮಹಿಳೆ ಒಪ್ಪದೇ ನಿದ್ದೆಗೆ ಜಾರಿದ್ದಾರೆ. ಬಳಿಕ ಆಕೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ ಕಾಮುಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...