alex Certify ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬೆಚ್ಚಿಬೀಳಿಸುವ ದೃಶ್ಯ

ಬೆಂಗಳೂರು ಹೊರವಲಯದ ನೈಸ್ ರೋಡ್ ಜಂಕ್ಷನ್ ಬಳಿ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಥಳಿಸಿ ಕೊಚ್ಚಿ ಕೊಲೆ ಮಾಡಲಾಗಿದೆ.

ಇನ್ನೋವಾ ಕಾರಿನಲ್ಲಿ ಬಂದಿದ್ದ 8 ಮಂದಿ ದುಷ್ಕರ್ಮಿಗಳು ರೌಡಿ ಶೀಟರ್ ಸುನಿಲ್ ಕುಮಾರ್ ನನ್ನು ನಡುರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಜನರ ಎದುರಲ್ಲೇ ಘಟನೆ ನಡೆದಿದ್ದು, ಹತ್ಯೆಯ ದೃಶ್ಯಗಳು ನೋಡುಗರನ್ನು ಬೆಚ್ಚಿ ಬೀಳಿಸಿದೆ.

ಹೋಟೆಲ್ ಎದುರು ಕಾರ್ ನಲ್ಲಿ ಕುಳಿತಿದ್ದ ರೌಡಿಶೀಟರ್ ಮೇಲೆ 8 ಮಂದಿ ದಾಳಿ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಸಿಸಿಟಿವಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯಗಳು ಸೆರೆಯಾಗಿವೆ. ಕುಂಬಳಗೋಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...