alex Certify BIG BREAKING NEWS: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಇನ್ನಿಲ್ಲ

ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ, ಮಾಜಿ ಭೂಗತ ದೊರೆ ಮುತ್ತಪ್ಪ ರೈ ವಿಧಿವಶರಾಗಿದ್ದಾರೆ.

ಅನಾರೋಗ್ಯದ ಕಾರಣ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ 2.30 ಕ್ಕೆ ಮೃತಪಟ್ಟಿದ್ದಾರೆ.

ಬಿಡದಿಯಲ್ಲಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದ್ದು ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ. ಕೊರೋನಾ ಇರುವ ಹಿನ್ನೆಲೆಯಲ್ಲಿ ಬೇರೆ ಯಾರಿಗೂ ಅವಕಾಶ ಇರುವುದಿಲ್ಲ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಬಳಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...