alex Certify ಮುತ್ತಪ್ಪ ರೈ ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುತ್ತಪ್ಪ ರೈ ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಅವರು ಅಸ್ವಸ್ಥರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅವರ ಆರೋಗ್ಯ ಸ್ಥಿತಿ ಕುರಿತಾಗಿ ಹಲವು ಸುದ್ದಿಗಳನ್ನು ಕಿಡಿಗೇಡಿಗಳು ಹಬ್ಬಿಸುತ್ತಿದ್ದಾರೆ. ಮುತ್ತಪ್ಪ ರೈ ಆರೋಗ್ಯದಿಂದಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುವುದು. ಮುತ್ತಪ್ಪ ರೈ ಆರೋಗ್ಯದ ಕುರಿತಾಗಿ ಮಾಹಿತಿ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...