alex Certify ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಋಣಭಾರ ಪ್ರಮಾಣ ಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಋಣಭಾರ ಪ್ರಮಾಣ ಪತ್ರ

 ಶಿವಮೊಗ್ಗ: ಜಿಲ್ಲೆಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ಆನ್‍ಲೈನ್ ಹಾಗೂ ಆಫ್‍ ಲೈನ್‍ಗಳೆರಡರಲ್ಲೂ ಋಣಭಾರ ಪ್ರಮಾಣ ಪತ್ರ ಹಾಗೂ ದೃಢೀಕೃತ ದಸ್ತಾವೇಜುಗಳ ಪ್ರತಿ (EC&CC) ಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಿ ಮಾಹಿತಿಯನ್ನು ಪಡೆಯುಬಹುದಾಗಿದೆ.

ಆನ್‍ಲೈನ್‍ನಲ್ಲಿ ಸಾರ್ವಜನಿಕರಿಗೆ ಕೆಲವು ಅನಾನೂಕೂಲವಾಗಿರುವುದನ್ನು ಅರಿತು ಈ ಅವಕಾಶ ಕಲ್ಪಿಸಿದ್ದು, ಸಾರ್ವಜನಿಕರು ಉಪನೋಂದಣಿ ಕಚೇರಿಗೆ ಖುದ್ದಾಗಿ ಹಾಜರಾಗಿ ಕಚೇರಿಯಲ್ಲಿ ಲಭ್ಯವಿರುವ ಅನುಬಂಧವನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ ಮಾಹಿತಿ ಪಡೆದುಕೊಳ್ಳುವಂತೆ ಜಿಲ್ಲಾ ನೋಂದಣಾಧಿಕಾರಿ ಎಂ.ಬಿ. ಹೇಮಗಿರೀಶ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...