alex Certify ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ʼಗುಡ್ ನ್ಯೂಸ್ʼ

ಬೆಂಗಳೂರು: ಲಾಕ್ ಡೌನ್ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಮತ್ತಷ್ಟು ಸಡಿಲ ಮಾಡಿದೆ. ಕಂಟೇನ್ಮೆಂಟ್ ಜೋನ್ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಪಾರ್ಕ್ ತೆರೆಯಲು ಅವಕಾಶ ನೀಡಲಾಗಿದೆ.

ಪಾರ್ಕ್ ತೆರೆಯುವ ಕುರಿತಾಗಿ ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳು ನಿರ್ಧಾರ ಕೈಗೊಳ್ಳಬಹುದು. ಬೆಳಗ್ಗೆ  7 ರಿಂದ 9 ಗಂಟೆ, ಮತ್ತು ಸಂಜೆ 4 ಗಂಟೆಯಿಂದ 7 ಗಂಟೆಯವರೆಗೆ ಪಾರ್ಕ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು ಈಗ ಸ್ಥಳೀಯ ಸಂಸ್ಥೆಗಳ ನಿರ್ಧಾರದ ಅನ್ವಯ ಬೆಳಗ್ಗೆ 5 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಜೂನ್ 30 ರ ವರೆಗೆ ಲಾಕ್ ಡೌನ್ ಜಾರಿಯಲ್ಲಿದ್ದರೂ ಅನೇಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...