alex Certify BREAKING: ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಕೋರಿದ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಕೋರಿದ ಮೋದಿ

ಕನ್ನಡ ರಾಜ್ಯೋತ್ಸವ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿ ಶುಭ ಕೋರಿದ್ದಾರೆ. ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಕನ್ನಡಿಗರ ಜನಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...