alex Certify ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಸೀಲ್ ಡೌನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಸೀಲ್ ಡೌನ್

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಕಚೇರಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದ ಹಿನ್ನಲೆಯಲ್ಲಿ ಕಮಿಷನರ್ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಒಬ್ಬರಿಗೆ ಸೋಂಕು ತಗಲಿದ ಹಿನ್ನೆಲೆಯಲ್ಲಿ ಕಚೇರಿಯನ್ನು ಬಂದ್  ಮಾಡಲಾಗಿದೆ. ಸ್ಯಾನಿಟೈಸ್ ಮಾಡಿ 3 ದಿನದ ನಂತರ ತೆರೆಯಲಾಗುವುದು. ಬೆಂಗಳೂರಿನಲ್ಲಿ 15 ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಸುಮಾರು 870 ಮಂದಿ ಪೊಲೀಸರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು, 90ಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿ ಆತಂಕ ಹೆಚ್ಚಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...