alex Certify ಸಿವಿಲ್, ಸಶಸ್ತ್ರ ಪೊಲೀಸ್ ನೇಮಕಾತಿಗೆ ಅರ್ಜಿ ಸಲ್ಲಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿವಿಲ್, ಸಶಸ್ತ್ರ ಪೊಲೀಸ್ ನೇಮಕಾತಿಗೆ ಅರ್ಜಿ ಸಲ್ಲಿಸಿ

ಹುಬ್ಬಳ್ಳಿ: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್, ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್, ಕೆ.ಎಸ್.ಆರ್.ಪಿ. ಮತ್ತು ಐ.ಆರ್.ಬಿ. ಘಟಕಗಳ ವಿಶೇಷ ಮೀಸಲು ಕಾನ್ಸ್ ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಮಾಡಲಾಗಿಲ್ಲ ಎಂದು ತಿಳಿಸಲಾಗಿದೆ.

ಈ ಮೊದಲಿನ ದಿನಾಂಕಗಳ ರೀತಿಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಮೇ 18 ರಿಂದ ಜೂನ್ 15 ರವರೆಗೆ ಹಾಗೂ ಸಿಪಿಸಿ, ಎಪಿಸಿ ಹುದ್ದೆಗಳಿಗೆ ಮೇ 20 ರಿಂದ ಜೂನ್ 22 ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಸಾಕಷ್ಟು ಸಮಯಾವಕಾಶ ಇರುವುದರಿಂದ ದಿನಾಂಕಗಳನ್ನು ವಿಸ್ತರಣೆ ಮಾಡುವುದಿಲ್ಲ. ಅಭ್ಯರ್ಥಿಗಳು ಈ ದಿನಾಂಕಗಳೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...