alex Certify ತಾಯಿ, ಮಗನ ಕೊಚ್ಚಿ ಬರ್ಬರ ಹತ್ಯೆ, ಕಾರಣ ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಯಿ, ಮಗನ ಕೊಚ್ಚಿ ಬರ್ಬರ ಹತ್ಯೆ, ಕಾರಣ ಗೊತ್ತಾ…?

ಬಾಗಲಕೋಟೆ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ತಾಯಿ, ಮಗನನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಂಗವಾಡ ಗ್ರಾಮದಲ್ಲಿ ನಡೆದಿದೆ.

ದೇವಕೆವ್ವ(56), ದುರ್ಗಪ್ಪ ಭೀಮಪ್ಪ ಮಾದರ(36) ಮೃತಪಟ್ಟವರು ಎಂದು ಹೇಳಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಜಂಗವಾಡ ಗ್ರಾಮದಲ್ಲಿ ಘಟನೆ ನಡೆದಿದೆ.

ಶಿವಪ್ಪ, ಉಮೇಶ್, ಕಾಮಪ್ಪ, ಹನುಮಂತ, ಪ್ರಕಾಶ್, ರವಿ, ರಮೇಶ್, ಬಸವರಾಜ ಸೇರಿ 9 ಜನರಿಂದ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ. ಕೆರೂರು ಪೊಲೀಸ್ ಠಾಣೆಯಲ್ಲಿ 14 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...