
ಬೆಂಗಳೂರು: ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾತಿ ಬಂಧಿತ ಮಹಿಳೆ ಎಂದು ಹೇಳಲಾಗಿದೆ.
ಆರೋಪಿ ಸ್ವಾತಿ ವಿರುದ್ಧ ಕೆಪಿಐಟಿ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಮಸಾಜ್ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ಹೇಳಲಾಗಿದೆ.