alex Certify ಶೈಕ್ಷಣಿಕ ಸಾಲಿನ ಪಿಯುಸಿ ಕಾಲೇಜ್ ಆರಂಭ ಕುರಿತಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೈಕ್ಷಣಿಕ ಸಾಲಿನ ಪಿಯುಸಿ ಕಾಲೇಜ್ ಆರಂಭ ಕುರಿತಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಮುಖ್ಯ ಮಾಹಿತಿ

ಸರ್ಕಾರದ ಮುಂದಿನ ಆದೇಶದವರೆಗೆ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಹೇಳಲಾಗಿದೆ. 2020 -21 ನೇ ಶೈಕ್ಷಣಿಕ ಸಾಲಿನ ಪಿಯು ಕಾಲೇಜ್ ಆರಂಭಿಸಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಪ್ರಕಟಿಸಲಾಗಿದೆ.

ಲಾಕ್ ಡೌನ್ 4 ಮುಗಿದ ಬಳಿಕ ಮುಂದಿನ ಆದೇಶದಂತೆ ಕಾಲೇಜ್ ಗಳನ್ನು ಆರಂಭಿಸಲಾಗುವುದು. ಸದ್ಯಕ್ಕೆ ಈ ಶೈಕ್ಷಣಿಕ ಸಾಲಿನ ಪಿಯುಸಿ ಕಾಲೇಜ್ ಆರಂಭಿಸುವುದಿಲ್ಲ ಎಂದು ಹೇಳಲಾಗಿದೆ. ಮೇ 31 ರ ವರೆಗೆ ಲಾಕ್ ಡೌನ್ ಮುಂದುವರೆದಿದ್ದು, ಶೈಕ್ಷಣಿಕ ಸಂಸ್ಥೆ, ಶಾಲಾ – ಕಾಲೇಜ್, ಕೋಚಿಂಗ್ ಸೆಂಟರ್ ಗಳಿಗೆ ನಿರ್ಬಂಧ ವಿಧಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...