alex Certify ಗಮನಿಸಿ…! ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಸೆಪ್ಟಂಬರ್ 7 ರಿಂದ 19 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.

ಈ ಮೊದಲು ಸೆಪ್ಟಂಬರ್ 7 ರಿಂದ 18 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಬೇಕಿತ್ತು. ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ ಸೆಪ್ಟಂಬರ್ 7 ರಿಂದ 19 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ. ತಾಂತ್ರಿಕ ಕಾರಣಗಳಿಂದ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ ಎಂದು ಹೇಳಲಾಗಿದೆ.

ಪಿಯು ಮಂಡಳಿ ನಿರ್ದೇಶಕರು ಸ್ಪಷ್ಟನೆ ನೀಡಿದ್ದು ನೂತನ ವೇಳಾಪಟ್ಟಿಯಂತೆ ಪೂರಕ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ನೂತನ ವೇಳಾಪಟ್ಟಿ ಗಮನಿಸುವಂತೆ ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...