alex Certify ಗಮನಿಸಿ…! ಇಂದು ಬೆಳಿಗ್ಗೆ ಸೆಕೆಂಡ್ ಪಿಯುಸಿ ಫಲಿತಾಂಶ: ಇಲ್ಲಿದೆ ‘ವೆಬ್ ಸೈಟ್’ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಇಂದು ಬೆಳಿಗ್ಗೆ ಸೆಕೆಂಡ್ ಪಿಯುಸಿ ಫಲಿತಾಂಶ: ಇಲ್ಲಿದೆ ‘ವೆಬ್ ಸೈಟ್’ ಮಾಹಿತಿ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯಿಂದ 2019 – 20 ನೇ ಸಾಲಿನ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಜುಲೈ 14 ರಂದು ಬೆಳಿಗ್ಗೆ 11.30 ಕ್ಕೆ ಪ್ರಕಟಿಸಲಾಗುವುದು.

ಮಧ್ಯಾಹ್ನ 12 ಗಂಟೆಗೆ http://www.karresults.nic.in ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ದಾಖಲಾತಿ ಸಮಯದಲ್ಲಿ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಉತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶವನ್ನು ಎಸ್ಎಂಎಸ್ ಮಾಡಲಾಗುವುದು.

ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 14ರಂದು ಬೆಳಗ್ಗೆ 11.30 ಕ್ಕೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದು ಎಸ್ಎಂಎಸ್ ಮೂಲಕ ಫಲಿತಾಂಶ ತಿಳಿಸಲಾಗುವುದು. 12 ಗಂಟೆಗೆ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...