alex Certify PUC ಫೇಲಾದ, ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

PUC ಫೇಲಾದ, ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ʼಗುಡ್ ನ್ಯೂಸ್ʼ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ.

2020 ರ ಸೆಪ್ಟಂಬರ್ ತಿಂಗಳಿನಲ್ಲಿ ಪರೀಕ್ಷೆ ನಡೆಯಲಿದ್ದು ವೇಳಾಪಟ್ಟಿಯನ್ನು ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳ ಗಮನಕ್ಕೆ ತರುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ರಾಜ್ಯದ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಿದ್ದಾರೆ.

ಸೆಪ್ಟಂಬರ್ 7 ರಿಂದ 18 ರವರೆಗೆ ದಿನ ಬೆಳಗ್ಗೆ 10.15 ರಿಂದ 1.30, ಮಧ್ಯಾಹ್ನ 2.15 ರಿಂದ 5.30 ರ ವರೆಗೆ ಪರೀಕ್ಷೆ ನಡೆಯಲಿದೆ. ಪಿಯುಸಿಯಲ್ಲಿ ಅನುತ್ತೀರ್ಣರಾದ ಉತ್ತೀರ್ಣರಾದ ವಿದ್ಯಾರ್ಥಿಗಳು, ಪರೀಕ್ಷೆ ಬರೆಯದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಬಹುದಾಗಿದೆ ಎಂದು ಹೇಳಲಾಗಿದೆ.

ಸೆಪ್ಟಂಬರ್ 7 ರಂದು ಬೆಳಿಗ್ಗೆ: ಉರ್ದು, ಸಂಸ್ಕೃತ,

ಮಧ್ಯಾಹ್ನ: ಮಾಹಿತಿ ತಂತ್ರಜ್ಞಾನ, ರೀಟೈಲ್ ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ನೆಸ್ ಹಾಗೂ ಗೃಹವಿಜ್ಞಾನ

ಸೆಪ್ಟೆಂಬರ್ 8 ರಂದು ಬೆಳಗ್ಗೆ: ಇತಿಹಾಸ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ

ಸೆಪ್ಟೆಂಬರ್ 9 ರಂದು ಬೆಳಗ್ಗೆ: ಹಿಂದಿ

ಮಧ್ಯಾಹ್ನ: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್,

ಸೆಪ್ಟೆಂಬರ್ 10 ರಂದು ಬೆಳಗ್ಗೆ: ಇಂಗ್ಲಿಷ್

ಸೆಪ್ಟಂಬರ್ 11 ರಂದು ಬೆಳಗ್ಗೆ: ಐಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್, ಗಣಕವಿಜ್ಞಾನ,

ಮಧ್ಯಾಹ್ನ: ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಭೂಗರ್ಭಶಾಸ್ತ್ರ

ಸೆಪ್ಟಂಬರ್ 12 ರಂದು ಬೆಳಗ್ಗೆ: ಅರ್ಥಶಾಸ್ತ್ರ, ಭೌತಶಾಸ್ತ್ರ

ಸೆಪ್ಟಂಬರ್ 13 ರಂದು ಭಾನುವಾರ ರಜಾದಿನ

ಸೆಪ್ಟಂಬರ್ 14 ರಂದು ಬೆಳಗ್ಗೆ: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ರಸಾಯನಶಾಸ್ತ್ರ, ಶಿಕ್ಷಣ

ಸೆಪ್ಟಂಬರ್ 15 ರಂದು ಬೆಳಗ್ಗೆ: ಕನ್ನಡ

ಸೆಪ್ಟೆಂಬರ್ 16 ರಂದು ಬೆಳಗ್ಗೆ: ರಾಜ್ಯಶಾಸ್ತ್ರ, ಬೇಸಿಕ್ ಮ್ಯಾಥ್ಸ್

ಸೆಪ್ಟೆಂಬರ್ 17 ರಂದು ಬೆಳಗ್ಗೆ: ಸಮಾಜಶಾಸ್ತ್ರ, ಲೆಕ್ಕಶಾಸತ್ರ, ಗಣಿತ

ಸೆಪ್ಟಂಬರ್ 18 ರಂದು ಬೆಳಗ್ಗೆ: ಭೂಗೋಳಶಾಸ್ತ್ರ,

ಮಧ್ಯಾಹ್ನ: ಮನಃಶಾಸ್ತ್ರ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಲಾಗಿದೆ. 2020 ರ ಸೆಪ್ಟಂಬರ್ ತಿಂಗಳಿನಲ್ಲಿ ಪರೀಕ್ಷೆ ನಡೆಯಲಿದ್ದು ವೇಳಾಪಟ್ಟಿಯನ್ನು ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳ ಗಮನಕ್ಕೆ ತರುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ರಾಜ್ಯದ ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ತಿಳಿಸಿದ್ದಾರೆ.

ಸೆಪ್ಟಂಬರ್ 7 ರಿಂದ 18 ರವರೆಗೆ ದಿನ ಬೆಳಗ್ಗೆ 10.15 ರಿಂದ 1.30, ಮಧ್ಯಾಹ್ನ 2.15 ರಿಂದ 5.30 ರ ವರೆಗೆ ಪರೀಕ್ಷೆ ನಡೆಯಲಿದೆ. ಪಿಯುಸಿಯಲ್ಲಿ ಅನುತ್ತೀರ್ಣರಾದ ಉತ್ತೀರ್ಣರಾದ ವಿದ್ಯಾರ್ಥಿಗಳು, ಪರೀಕ್ಷೆ ಬರೆಯದ ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಬಹುದಾಗಿದೆ ಎಂದು ಹೇಳಲಾಗಿದೆ.

ಸೆಪ್ಟಂಬರ್ 7 ರಂದು ಬೆಳಿಗ್ಗೆ: ಉರ್ದು, ಸಂಸ್ಕೃತ,

ಮಧ್ಯಾಹ್ನ: ಮಾಹಿತಿ ತಂತ್ರಜ್ಞಾನ, ರೀಟೈಲ್ ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಮತ್ತು ವೆಲ್ನೆಸ್ ಹಾಗೂ ಗೃಹವಿಜ್ಞಾನ

ಸೆಪ್ಟೆಂಬರ್ 8 ರಂದು ಬೆಳಗ್ಗೆ: ಇತಿಹಾಸ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ

ಸೆಪ್ಟೆಂಬರ್ 9 ರಂದು ಬೆಳಗ್ಗೆ: ಹಿಂದಿ

ಮಧ್ಯಾಹ್ನ: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್,

ಸೆಪ್ಟೆಂಬರ್ 10 ರಂದು ಬೆಳಗ್ಗೆ: ಇಂಗ್ಲಿಷ್

ಸೆಪ್ಟಂಬರ್ 11 ರಂದು ಬೆಳಗ್ಗೆ: ಐಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್, ಗಣಕವಿಜ್ಞಾನ,

ಮಧ್ಯಾಹ್ನ: ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಭೂಗರ್ಭಶಾಸ್ತ್ರ

ಸೆಪ್ಟಂಬರ್ 12 ರಂದು ಬೆಳಗ್ಗೆ: ಅರ್ಥಶಾಸ್ತ್ರ, ಭೌತಶಾಸ್ತ್ರ

ಸೆಪ್ಟಂಬರ್ 13 ರಂದು ಭಾನುವಾರ ರಜಾದಿನ

ಸೆಪ್ಟಂಬರ್ 14 ರಂದು ಬೆಳಗ್ಗೆ: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ರಸಾಯನಶಾಸ್ತ್ರ, ಶಿಕ್ಷಣ

ಸೆಪ್ಟಂಬರ್ 15 ರಂದು ಬೆಳಗ್ಗೆ: ಕನ್ನಡ

ಸೆಪ್ಟೆಂಬರ್ 16 ರಂದು ಬೆಳಗ್ಗೆ: ರಾಜ್ಯಶಾಸ್ತ್ರ, ಬೇಸಿಕ್ ಮ್ಯಾಥ್ಸ್

ಸೆಪ್ಟೆಂಬರ್ 17 ರಂದು ಬೆಳಗ್ಗೆ: ಸಮಾಜಶಾಸ್ತ್ರ, ಲೆಕ್ಕಶಾಸತ್ರ, ಗಣಿತ

ಸೆಪ್ಟಂಬರ್ 18 ರಂದು ಬೆಳಗ್ಗೆ: ಭೂಗೋಳಶಾಸ್ತ್ರ,

ಮಧ್ಯಾಹ್ನ: ಮನಃಶಾಸ್ತ್ರ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...