ಉಡುಪಿಯ ಪುತ್ರಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಜ್ವರದಿಂದ ಬಳಲುತ್ತಿದ್ದ ಅವರು ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ತಿಳಿದುಬಂದಿದೆ.
ಸದ್ಯ ಮಣಿಪಾಲ ಆಸ್ಪತ್ರೆಯಲ್ಲಿ ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.