alex Certify ಬೆಂಗಳೂರಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ, ವಾಹನ ಸವಾರರ ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತ, ವಾಹನ ಸವಾರರ ಪರದಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾತ್ರಿ ಇಡೀ ಭಾರೀ ಮಳೆಯಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಳೆಯ ಅವಾಂತರದಿಂದ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಶಿವಾನಂದ ಸರ್ಕಲ್ ಬಳಿ ನೀರು ನಿಂತಿದ್ದರಿಂದ ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಮಲ್ಲೇಶ್ವರಂ, ಕಾರ್ಪೋರೇಶನ್, ಶಿವಾಜಿನಗರ, ಕೋರಮಂಗಲ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.

ರಾತ್ರಿಯಿಡಿ ಸುರಿದ ಮಳೆ ಹಲವೆಡೆ ಮುಂದುವರೆದಿದ್ದು, ಅನೇಕ ರಸ್ತೆಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ವಾಹನ ಸವಾರರು ತೊಂದರೆಗೀಡಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...