alex Certify ಬಿಗ್ ನ್ಯೂಸ್: ವಾಯುಭಾರ ಕುಸಿತ, ಚಂಡಮಾರುತ ಪರಿಣಾಮ 2 ದಿನ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ವಾಯುಭಾರ ಕುಸಿತ, ಚಂಡಮಾರುತ ಪರಿಣಾಮ 2 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ಹಲವೆಡೆ ಮಳೆಯಾಗತೊಡಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಕಾರವಾರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ಮಳೆಯಾಗತೊಡಗಿದೆ. ಎರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳದಂತೆ ಮನವಿ ಮಾಡಲಾಗಿದೆ.

ನಿಸರ್ಗ ಚಂಡಮಾರುತದ ಪರಿಣಾಮ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ವಾಯುಭಾರ ಕುಸಿತದ ಪರಿಣಾಮ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಾಗಿದ್ದು ಜೂನ್ 3 ರಂದು ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...