alex Certify ಮಳೆ ನಿರೀಕ್ಷೆಯಲ್ಲಿದ್ದವರಿಗೆ ಮಾಹಿತಿ: ಮೇಲ್ಮೈ ಸುಳಿಗಾಳಿ ಪರಿಣಾಮ ಮೇ 1 ರವರೆಗೆ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆ ನಿರೀಕ್ಷೆಯಲ್ಲಿದ್ದವರಿಗೆ ಮಾಹಿತಿ: ಮೇಲ್ಮೈ ಸುಳಿಗಾಳಿ ಪರಿಣಾಮ ಮೇ 1 ರವರೆಗೆ ಭಾರೀ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ಮೇ 1ರ ವರೆಗೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 1ರ ವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದ್ದು, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ.

ಕೆಲ ದಿನಗಳಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ, ಉತ್ತರ ಒಳನಾಡು ಪ್ರದೇಶಗಳಿಗಿಂತ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗಿ ಮಳೆ ಆರ್ಭಟ ಕೆಲ ಜನ ತತ್ತರಿಸಿದ್ದಾರೆ. ಮುಂದಿನ 5 ದಿನಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...