alex Certify ಬಿಗ್ ನ್ಯೂಸ್: ಇನ್ನೂ 5 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಇನ್ನೂ 5 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ, ಉತ್ತರ ಒಳನಾಡು ಭಾಗದ ಹಲವೆಡೆ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಭಾರೀ ಮಳೆಯ ಕಾರಣ ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಅದೇ ರೀತಿ ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಬೆಳಗಾವಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆ ಆಗಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...