alex Certify ಮುಂಗಾರು ಚುರುಕು: ಇನ್ನೂ 2 ದಿನ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಗಾರು ಚುರುಕು: ಇನ್ನೂ 2 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶದಲ್ಲಿ ಜೂನ್ 12 ರಿಂದ 14 ರವರೆಗೆ ಧಾರಾಕಾರ ಮಳೆ ಆಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 12 ರಿಂದ 15 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜೂನ್ 13 ರಂದು ಧಾರವಾಡ, ಬೀದರ್, ಗದಗ, ಬೆಳಗಾವಿ, ಹಾವೇರಿ, ಕಲಬುರ್ಗಿ, ರಾಯಚೂರು, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಬುಧವಾರ ರಾಜ್ಯದ ಹಲವು ಭಾಗದಲ್ಲಿ ಉತ್ತಮ ಮಳೆಯಾಗಿದೆ. ಕೊಡಗು, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಮಂಗಳೂರು, ಶಿವಮೊಗ್ಗ ಜಿಲ್ಲೆಗಳು ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...