alex Certify ಬಿಗ್ ನ್ಯೂಸ್: ನಾಳೆಯಿಂದ ರಾಜ್ಯದಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ನಾಳೆಯಿಂದ ರಾಜ್ಯದಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಜೂನ್ 25 ರಿಂದ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ. ಕರಾವಳಿ ಪ್ರದೇಶದಲ್ಲಿ ಜೂನ್ 24ರಿಂದ 26ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜೂನ್ 25ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...