alex Certify ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: 3 ದಿನ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: 3 ದಿನ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಸಾಧ್ಯತೆ

 ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಭಾಗದಲ್ಲಿ ಮೇ 26 ರಿಂದ 29 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉಳಿದ ಕಡೆ  ಗಂಟೆಗೆ ಸುಮಾರು 30 ರಿಂದ 40 ಕಿಲೋಮೀಟರು ವೇಗದಲ್ಲಿ ಗಾಳಿ ಬೀಸಲಿದ್ದು, ಕರಾವಳಿ ಪ್ರದೇಶ, ಉತ್ತರ ಒಳನಾಡು ಭಾಗದಲ್ಲಿ ಚದುರಿದಂತೆ ಮಳೆಯಾಗಿದೆ ಎಂದು ಹೇಳಲಾಗಿದೆ. ಭಾನುವಾರ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...