alex Certify ರಾಜ್ಯದ ಹಲವೆಡೆ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಹಲವೆಡೆ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜ್ಯದ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆ ಕರಾವಳಿ ಪ್ರದೇಶಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು ಮುಂದಿನ 24 ಗಂಟೆ ಅವಧಿಯಲ್ಲಿ ಭಾರಿ ಮಳೆಯಾಗಬಹುದು ಎಂದು ಹೇಳಲಾಗಿದೆ.

ಜೂನ್ 22 ರಿಂದ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಯ ಹಲವೆಡೆ ಮಳೆಯಾಗಲಿದ್ದು, ಜೂನ್ 23ರ ವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...