alex Certify ರಾಜ್ಯದಿಂದ ರಾಜ್ಯಸಭೆಗೆ ನಾಲ್ವರು ಅವಿರೋಧ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಿಂದ ರಾಜ್ಯಸಭೆಗೆ ನಾಲ್ವರು ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯಸಭೆಗೆ ರಾಜ್ಯದಿಂದ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಇಬ್ಬರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಿಂದ ಒಬ್ಬರು ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡ, ಬಿಜೆಪಿ ಸದಸ್ಯರಾದ ಅಶೋಕ ಗಸ್ತಿ, ಈರಣ್ಣ ಕಡಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...