alex Certify ಪಾರ್ಟಿ ಮೇಲೆ ದಾಳಿ: ಮೋಜು-ಮಸ್ತಿ ಮಾಡುತ್ತಿದ್ದ 6 ಯುವತಿಯರು, 19 ಯುವಕರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾರ್ಟಿ ಮೇಲೆ ದಾಳಿ: ಮೋಜು-ಮಸ್ತಿ ಮಾಡುತ್ತಿದ್ದ 6 ಯುವತಿಯರು, 19 ಯುವಕರು ಅರೆಸ್ಟ್

ರಾಮನಗರ ಜಿಲ್ಲೆಯ ಅವ್ವೇರಹಳ್ಳಿ ರೆಸಾರ್ಟ್ ನಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿ ರಾತ್ರಿ ಪಾರ್ಟಿ ಮಾಡುತ್ತಿದ್ದ 26 ಮಂದಿಯನ್ನು ಬಂಧಿಸಲಾಗಿದೆ.

ಬೆಂಗಳೂರು ಮೂಲದ 19 ಯುವಕರು, 6 ಮಂದಿ ಯುವತಿಯರು ಮದ್ಯ ಸೇವಿಸಿ ಮೋಜು-ಮಸ್ತಿ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು, ರೆಸಾರ್ಟ್ ಮಾಲೀಕ ಸೇರಿದಂತೆ ಯುವಕರು, ಯುವತಿಯರನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...