alex Certify ನೀರಿನ ಸಂಪ್ ನಲ್ಲಿತ್ತು ನಾಪತ್ತೆಯಾಗಿದ್ದ ಕಾನ್ ಸ್ಟೇಬಲ್ ಮೃತದೇಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀರಿನ ಸಂಪ್ ನಲ್ಲಿತ್ತು ನಾಪತ್ತೆಯಾಗಿದ್ದ ಕಾನ್ ಸ್ಟೇಬಲ್ ಮೃತದೇಹ

ರಾಮನಗರ: ನೀರಿನ ಸಂಪ್ ಗೆ ಬಿದ್ದು ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ವಿಜಯಪುರ ಮೂಲದ ರವಿ ಬಿರಾದಾರ(25) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.  ಕಳೆದ ಎರಡು ದಿನದಿಂದ ನಾಪತ್ತೆಯಾಗಿದ್ದ ಕಾನ್ ಸ್ಟೇಬಲ್ ರವಿ ಅವರ ಮೃತದೇಹ ಸಂಪ್ ನಲ್ಲಿ ಕಂಡುಬಂದಿದೆ. ಅವರಿಗಾಗಿ ಹುಡುಕಾಟ ನಡೆಸಿದಾಗ ಶವವಾಗಿ ಕಂಡುಬಂದಿದ್ದಾರೆ ಎನ್ನಲಾಗಿದೆ. ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...