alex Certify ಕಾಮದ ಮದದಲ್ಲಿ ನಾಚಿಕೆಗೇಡು ಕೃತ್ಯ: ಬಸ್ ನಿಲ್ದಾಣದಲ್ಲೇ ಭಿಕ್ಷುಕಿ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಮದ ಮದದಲ್ಲಿ ನಾಚಿಕೆಗೇಡು ಕೃತ್ಯ: ಬಸ್ ನಿಲ್ದಾಣದಲ್ಲೇ ಭಿಕ್ಷುಕಿ ಮೇಲೆ ಅತ್ಯಾಚಾರ

ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಬೆಟ್ಕೂರು ಪ್ರಯಾಣಿಕರ ತಂಗುದಾಣದಲ್ಲಿ ಅಪರಿಚಿತನೊಬ್ಬ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಬಸ್ ನಿಲ್ದಾಣದ ಬಳಿ ಪೋಸ್ಟರ್ ಹಚ್ಚಲು ಬಂದಿದ್ದ ಯುವಕ ಅಲ್ಲೇ ಮಲಗಿದ್ದ ಭಿಕ್ಷಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಸ್ ತಂಗುದಾಣದಲ್ಲಿ ಶಬ್ದವಾಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಯುವಕನ ಕೃತ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.

ಈ ವೇಳೆ ಯುವಕ ಪ್ಯಾಂಟ್ ಹಾಕಿಕೊಳ್ಳುತ್ತಲೇ ಅಲ್ಲಿಂದ ಪರಾರಿಯಾಗಿದ್ದಾನೆ. ಪೋಸ್ಟರ್ ಹಚ್ಚಲು ಆಟೋದಲ್ಲಿ ಬಂದಿದ್ದ ಯುವಕನಿಗೆ ಆಟೋ ಚಾಲಕ ಕೂಡ ಸಾಥ್ ನೀಡಿದ್ದು, ಈ ವಿಡಿಯೋ ವೈರಲ್ ಆಗಿದೆ. ಬೇತಮಂಗಲ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...