alex Certify ಹಾಡಹಗಲೇ ಘೋರ ಕೃತ್ಯ: ಬೈಕ್ ಅಡ್ಡಗಟ್ಟಿ ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ಘೋರ ಕೃತ್ಯ: ಬೈಕ್ ಅಡ್ಡಗಟ್ಟಿ ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಹತ್ಯೆ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಪೈದೊಡ್ಡಿ ಗ್ರಾಮ ಪಂಚಾಯಿತಿ ಸದಸ್ಯ ಹನುಮಂತ ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಗೌಡೂರು – ಗುರಗುಂಟ ಗ್ರಾಮದ ಬಳಿ ಘಟನೆ ನಡೆದಿದೆ. ಹನುಮಂತ ಬೈಕ್ ನಲ್ಲಿ ಬರುತ್ತಿದ್ದ ವೇಳೆಯಲ್ಲಿ ದಾಳಿ ಮಾಡಿದ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...