alex Certify ಗುಡ್ ನ್ಯೂಸ್: ಬೆಂಗಳೂರಲ್ಲಿ ವಾಯುಪಡೆ ನೇಮಕಾತಿ ರ್ಯಾಲಿ – ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಬೆಂಗಳೂರಲ್ಲಿ ವಾಯುಪಡೆ ನೇಮಕಾತಿ ರ್ಯಾಲಿ – ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಬೆಂಗಳೂರಿನಲ್ಲಿ ವಾಯುಪಡೆ ನೇಮಕಾತಿ ರ್ಯಾಲಿ ನಡೆಯಲಿದೆ. ಭಾರತೀಯ ವಾಯುಪಡೆಯು ಸೆಪ್ಟೆಂಬರ್ 8 ರಿಂದ 11 ರವರೆಗೆ ಅಭ್ಯರ್ಥಿಗಳಿಗೆ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.

ರಾಜ್ಯದ ಅಭ್ಯರ್ಥಿಗಳಿಗಾಗಿ ಸೆಪ್ಟಂಬರ್ 23 ರಿಂದ ಅಕ್ಟೋಬರ್ 4ರ ವರೆಗೆ ಎಕ್ಸ್ ದರ್ಜೆಯ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಮಾಹಿತಿಗಾಗಿ ಏರ್ಮನ್ ಸೆಲೆಕ್ಷನ್ ಸೆಂಟರ್, ಕಬ್ಬನ್ ರಸ್ತೆ ಬೆಂಗಳೂರು -560001 ಅಥವಾ ದೂರವಾಣಿ 080 25592199 ಸಂಪರ್ಕಿಸುವುದು. ವೆಬ್ಸೈಟ್ www.airnenselection.cdac.in ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...