alex Certify BIG NEWS: ವಯೋನಿವೃತ್ತಿ ಹೊಂದಿದವರ ಸೇವಾವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಯೋನಿವೃತ್ತಿ ಹೊಂದಿದವರ ಸೇವಾವಧಿ ವಿಸ್ತರಣೆ

ಬೆಂಗಳೂರು: ಕೊರೋನಾ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ವಯೋ ನಿವೃತ್ತಿ ಹೊಂದಿದ ಮತ್ತು ನಿವೃತ್ತಿ ಹೊಂದಲಿರುವ ನೌಕರರ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ವಯೋ ನಿವೃತ್ತಿ ಹೊಂದಿದ ಮತ್ತು ನಿವೃತ್ತಿ ಹೊಂದಲಿರುವ ವೈದ್ಯಕೀಯ, ಅರೆವೈದ್ಯಕೀಯ, ಕ್ಲಿನಿಕಲ್ ಮತ್ತು ನಾನ್ ಕ್ಲಿನಿಕಲ್ ಸಿಬ್ಬಂದಿಯ ಸೇವೆಯನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದಾರೆ. ಮಾರ್ಚ್ 31ಕ್ಕೆ ನಿವೃತ್ತಿಯಾಗಬೇಕಿದ್ದ ಕೆಲವು ಸಿಬ್ಬಂದಿಯ ಅವಧಿಯನ್ನು ಮೂರು ತಿಂಗಳವರೆಗೆ ವಿಸ್ತರಣೆ ಮಾಡಲಾಗಿದೆ. ಇದನ್ನು ಮತ್ತೆ ಮುಂದೂಡಿಕೆ ಮಾಡಲಾಗಿದ್ದು ಡಿಸೆಂಬರ್ 31ರವರೆಗೆ ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...