alex Certify ರೈತ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಗಣಕೀಕೃತ ಪಹಣಿಗಳಲ್ಲಿ ಇರುವ ಲೋಪ ಸರಿಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು ಕಂದಾಯ ಇಲಾಖೆ ವತಿಯಿಂದ ಕಂದಾಯ ಅದಾಲತ್ ನಡೆಸಲಾಗುವುದು.

ಕಂದಾಯ ಇಲಾಖೆ ವತಿಯಿಂದ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು ಬೆಂಗಳೂರು ಗ್ರಾಮಾಂತರ, ರಾಮನಗರ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕಂದಾಯ ಅದಾಲತ್ ನಡೆಸಲು ಸೂಚಿಸಲಾಗಿದೆ.

ಇರುವ ಸಿಬ್ಬಂದಿಯನ್ನು ಬಳಸಿಕೊಂಡು ತಿದ್ದುಪಡಿಗೆ ಆಗಬೇಕಿರುವ ಮತ್ತು ಸ್ವೀಕೃತವಾಗುವ ಅರ್ಜಿಗಳನ್ನು ಈ ವರ್ಷಾಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ತಿಳಿಸಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...