alex Certify ಬೆಳ್ಳಂಬೆಳಗ್ಗೆ ಫೈರಿಂಗ್, ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ರೌಡಿಶೀಟರ್ ಗೆ ಗುಂಡೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಗ್ಗೆ ಫೈರಿಂಗ್, ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ರೌಡಿಶೀಟರ್ ಗೆ ಗುಂಡೇಟು

ಬೆಂಗಳೂರು: ರೌಡಿ ಅನೀಸ್ ಅಹಮದ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಂಗಳೂರಿನ ಕೆಜಿ ಹಳ್ಳಿ ಅರೆಬಿಕಾ ಕಾಲೇಜು ಬಳಿ ಘಟನೆ ನಡೆದಿದೆ.

ಒಂದು ಕೊಲೆ, ಹಲವು ದರೋಡೆ ಪ್ರಕರಣದ ಆರೋಪಿಯಾಗಿರುವ ಅನೀಸ್ ಅಹಮದ್ ನನ್ನು ಇಂದು ಮುಂಜಾನೆ ಬಂಧಿಸಲು ಪೊಲೀಸರು ತೆರಳಿದ್ದಾರೆ. ಈ ವೇಳೆ ಇಬ್ಬರು ಪೊಲೀಸರ ಮೇಲೆ ಅನೀಸ್ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತನ ಕಾಲಿಗೆ ಕೆಜಿ ಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಅಜಯ್ ಫೈರಿಂಗ್ ಮಾಡಿದ್ದಾರೆ. ಫೈರಿಂಗ್ ಮಾಡಿ ಅನೀಸ್ ಅಹಮದ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...