alex Certify ದೇಶದ ಒಳಿತಿಗೆ ಪ್ರಾರ್ಥಿಸಿ RR ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಉರುಳು ಸೇವೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಒಳಿತಿಗೆ ಪ್ರಾರ್ಥಿಸಿ RR ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಉರುಳು ಸೇವೆ

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ಉರುಳು ಸೇವೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದಾರೆ.

ವಿಜಯದಶಮಿ ದಿನದಂದು ದೇಶದ ಒಳಿತಿಗಾಗಿ, ರಾಜ್ಯದ ಒಳಿತಿಗಾಗಿ, ಲೋಕ ಕಲ್ಯಾಣಕ್ಕಾಗಿ ಅವರು ಉರುಳು ಸೇವೆ ಮಾಡಿದ್ದಾರೆ. ದೇಶದಲ್ಲಿ ಕೊರೊನಾ ನಿವಾರಣೆಯಾಗಲಿ, ದುಷ್ಟರನ್ನು ಶಿಕ್ಷಿಸಿ ಶಿಷ್ಟರನ್ನು ರಕ್ಷಿಸು ಎಂದು ದೇವರಲ್ಲಿ ಪ್ರಾರ್ಥಿಸಿದ ಕುಸುಮಾ ಅವರು ರಾಜರಾಜೇಶ್ವರಿ ದೇವಾಲಯದಲ್ಲಿ ಉರುಳು ಸೇವೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...