alex Certify BIG NEWS: ರೈಲ್ವೆ ಪ್ಲಾಟ್ ಫಾರಂ ಟಿಕೆಟ್ 50 ರೂ.ಗೆ ಏರಿಕೆ, ಇನ್ನೂ 11 ನಿಲ್ದಾಣಗಳಲ್ಲಿ ಇಂದಿನಿಂದಲೇ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೈಲ್ವೆ ಪ್ಲಾಟ್ ಫಾರಂ ಟಿಕೆಟ್ 50 ರೂ.ಗೆ ಏರಿಕೆ, ಇನ್ನೂ 11 ನಿಲ್ದಾಣಗಳಲ್ಲಿ ಇಂದಿನಿಂದಲೇ ಜಾರಿ

ಬೆಂಗಳೂರು: ಮೂರು ರೈಲ್ವೆ ನಿಲ್ದಾಣಗಳಲ್ಲಿ ಪ್ಲಾಟ್ ಫಾರಂ ಟಿಕೆಟ್ ಶುಲ್ಕವನ್ನು ಹೆಚ್ಚಳ ಮಾಡಿದ ಒಂದು ತಿಂಗಳ ನಂತರ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ 11 ರೈಲು ನಿಲ್ದಾಣಗಳಲ್ಲಿ ಇಂದಿನಿಂದ ಪ್ಲಾಟ್ ಫಾರಂ ಟಿಕೆಟ್ ದರ ಹೆಚ್ಚಳ ಮಾಡಿದೆ.

ಕೆಆರ್ ಪುರಂ, ಬಂಗಾರಪೇಟೆ, ತುಮಕೂರು, ಹೊಸೂರು, ಧರ್ಮಪುರಿ, ಕೆಂಗೇರಿ, ಮಂಡ್ಯ, ಹಿಂದೂಪುರ, ಪೆನುಕೊಂಡ, ಯಲಹಂಕ, ಬಾಣಸವಾಡಿ, ಕಾರ್ಮೆಲರಂ ಮತ್ತು ವೈಟ್ ಫೀಲ್ಡ್ ರೈಲು ನಿಲ್ದಾಣಗಳಲ್ಲಿ ಅಕ್ಟೋಬರ್ 21 ರಿಂದ ನವಂಬರ್ 10 ರವರೆಗೆ 50 ರೂ. ಪ್ಲಾಟ್ ಫಾರಂ ಟಿಕೆಟ್ ಶುಲ್ಕವಿರುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...