alex Certify ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮತ್ತೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮತ್ತೆ ‘ಗುಡ್ ನ್ಯೂಸ್’

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ(ಆರ್.ಟಿ.ಇ.) 2020 -21 ನೇ ಸಾಲಿನ ಪ್ರವೇಶ ಕೋರಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ವಿಸ್ತರಿಸಿದೆ.

ಪೋಷಕರಿಂದ ದಿನಾಂಕ ವಿಸ್ತರಣೆಗೆ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಮತ್ತು ಹೆಚ್ಚು ಮಕ್ಕಳಿಗೆ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

ಜುಲೈ 8 ರವರೆಗೆ ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರವೇಶ ಬಯಸುವ ಮಕ್ಕಳ ಪೋಷಕರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...