alex Certify ‘ರಾಜೀನಾಮೆ ನೀಡಿದ 10 ಜನರನ್ನು ಮಂತ್ರಿ ಮಾಡಿದ್ದಾರೆ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಜೀನಾಮೆ ನೀಡಿದ 10 ಜನರನ್ನು ಮಂತ್ರಿ ಮಾಡಿದ್ದಾರೆ’

Karnataka drama: Won't take our resignations back at any cost ...

ಕೊಪ್ಪಳ: ಸಂಸದ ಡಿ.ಕೆ. ಸುರೇಶ್ ತಮ್ಮ ಕ್ಷೇತ್ರದ ಬಗ್ಗೆ ಮಾತನಾಡಲಿ. ಪ್ರಧಾನಮಂತ್ರಿ ಬಗ್ಗೆ ಮಾತನಾಡುವುದು ಸರಿಯಲ್ಲ. ಪ್ರಧಾನಮಂತ್ರಿಯವರ ತಾಕತ್ತು ಇಡೀ ವಿಶ್ವಕ್ಕೆ ಗೊತ್ತಿದೆ ಎಂದು ಕೊಪ್ಪಳದಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್. ವಿಶ್ವನಾಥ್ ಅವರ ಕುರಿತಾಗಿ ಮಾಜಿ ಸಚಿವ ಕೃಷ್ಣಬೈರೇಗೌಡ ನೀಡಿದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೃಷ್ಣ ಬೈರೇಗೌಡರಿಗೆ ಹಿಂದೆ ಗೊತ್ತಿಲ್ಲ ಮುಂದೆ ಗೊತ್ತಿಲ್ಲ, ರಾಜೀನಾಮೆ ನೀಡಿದ 10 ಜನರನ್ನು ಮಂತ್ರಿ ಮಾಡಿದ್ದಾರೆ. ಏನೋ ಒಂದು ಸಣ್ಣ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

ಮೋಸ ಅನ್ಯಾಯ ಮಾಡುವುದು ಯಡಿಯೂರಪ್ಪನವರ ಜಾಯಮಾನವಲ್ಲ. ಎಲ್ಲರಿಗೂ ಅವಕಾಶ ಸಿಗುತ್ತದೆ ಎಂದು ಸಚಿವ ಸೋಮಶೇಖರ್ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...