alex Certify ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: ಸಿಹಿ ಸುದ್ದಿ ನೀಡಿದ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್: ಸಿಹಿ ಸುದ್ದಿ ನೀಡಿದ ಸಚಿವ

ಬೆಂಗಳೂರು: ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ವೈದ್ಯರು, ನರ್ಸ್ ಗಳು, ಆಯುಷ್ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ಇಲ್ಲಿದೆ.

ಮಾಲೂರಿನಲ್ಲಿ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಆಶಾ ಕಾರ್ಯಕರ್ತೆಯರು, ವೈದ್ಯರು, ನರ್ಸ್, ಆಯುಷ್ ವೈದ್ಯರ ವೇತನ ಹೆಚ್ಚಳ ಮಾಡಲಿದ್ದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶೀಘ್ರವೇ ಈ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು. ಸರ್ಕಾರ ವೇತನ ಹೆಚ್ಚಳಕ್ಕೆ ಸಮ್ಮತಿಸಿದ್ದು, ಶೀಘ್ರವೇ ಸಿಎಂ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...