alex Certify ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ಅವ್ಯವಸ್ಥೆ: ಅನು ಪ್ರಭಾಕರ್ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರದ ಅವ್ಯವಸ್ಥೆ: ಅನು ಪ್ರಭಾಕರ್ ಆಕ್ರೋಶ

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿರುವ ಕೊರೊನಾ ಸೋಂಕು ಎಲ್ಲರನ್ನೂ ಆತಂಕಕ್ಕೀಡು ಮಾಡಿದೆ. ಈ ನಡುವೆ ಕೊರೊನಾ ಸೋಂಕಿನಿಂದ ಬಳಲುತ್ತಿರುವ ಸ್ಯಾಂಡಲ್ ವುಡ್ ನಟಿ ಅನು ಪ್ರಭಾಕರ್ ಕೋವಿಡ್ ನಿರ್ವಹಣೆಯ ಸರ್ಕಾರದ ಅವ್ಯವಸ್ಥೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅನು ಪ್ರಭಾಕರ್ ಏಪ್ರಿಲ್ 17ರಿಂದ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದು, 6 ದಿನವಾದರೂ ಬಿಬಿಎಂಪಿಯಿಂದ ಈವರೆಗೆ ಯಾವುದೇ ಸ್ಪಂದನೆಯೂ ಅವರಿಗೆ ಸಿಗುತ್ತಿಲ್ಲ ಎಂದು ಸಾಮಾಜಿಕ ಜಾಲತಾಣಗಳ ಮೂಲಕ ಕಿಡಿಕಾರಿದ್ದಾರೆ.

ಸಲ್ಮಾನ್ ಖಾನ್ ನಟನೆಯ ‘ರಾಧೆ’ ಚಿತ್ರದ ಟ್ರೈಲರ್ ರಿಲೀಸ್

ನನಗೆ ಕೊರೊನಾ ಪಾಸಿಟಿವ್ ಬಂದು 6 ದಿನವಾಗಿದೆ. ಮನೆಯಲ್ಲಿಯೇ ಐಸೋಲೇಟ್ ಆಗಿದ್ದೇನೆ. ಆದರೆ ಬಿಬಿಎಂಪಿಯಿಂದ ಈವರೆಗೆ ಯಾವುದೇ ಫೋನ್ ಬಂದಿಲ್ಲ, ಕೋವಿಡ್ ರಿಪೋರ್ಟ್ ವೆಬ್ ಸೈಟ್ ನಲ್ಲಿಯೂ ಅಪ್ ಡೇಟ್ ಆಗಿಲ್ಲ. ಅಲ್ಲದೇ ನನಗೆ ಬಿಯು ನಂಬರ್ ಕೂಡ ಸಿಕ್ಕಿಲ್ಲ ಎಂದು ಟ್ವಿಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನು ಆರೋಗ್ಯ ಸಚಿವ ಸುಧಾಕರ್ ಅವರ ಗಮನಕ್ಕೆ ತರಲು ಬಯಸುವುದಾಗಿಯೂ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...