alex Certify ಪರಿಶಿಷ್ಟ ವರ್ಗದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಶಿಷ್ಟ ವರ್ಗದವರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಸರಕು ಸಾಗಣೆ ವಾಹನ/ಟ್ಯಾಕ್ಸಿ, ಹೈನುಗಾರಿಕೆ, ಕುರಿ/ಮೇಕೆ ಮರಿ ಘಟಕ, ಪಾಲಿಮನೆ, ಸ್ಪಿಂಕ್ಲರ್ ಸೆಟ್, ಸೋಲಾರ್ ಲೈಟ್ ಯೋಜನೆಗಳಿಗೆ ಪರಿಶಿಷ್ಟ ಪಂಗಡದವರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ತಾಲೂಕು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಗಳ ಕಚೇರಿಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಜೂನ್ 6 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖಾ ಕಚೇರಿ ಹಾಗೂ ಜಿ.ಪ.ವ.ಕ.ಇಲಾಖೆ ದೂ.ಸಂ.: 08182-279222 ಗಳನ್ನು ಸಂಪರ್ಕಿಸುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...