alex Certify ನಾಳೆ ಭಾರೀ ಮಳೆ ಸಾಧ್ಯತೆ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಭಾರೀ ಮಳೆ ಸಾಧ್ಯತೆ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶದ ಅನೇಕ ಜಿಲ್ಲೆಗಳಲ್ಲಿ ಜುಲೈ 24ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಜುಲೈ 23 ರಂದು ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ. 24 ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಧಾರವಾಡ, ರಾಯಚೂರು, ಹಾವೇರಿ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜುಲೈ 24 ರ ಶುಕ್ರವಾರ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಗಂಟೆಗೆ ಸುಮಾರು 50 ಕಿ.ಮೀ. ವೇಗದ ಗಾಳಿ ಬೀಸುತ್ತಿದ್ದು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...