alex Certify ಪ್ರವಾಸಕ್ಕೆ ಹೋದಾಗಲೇ ಕಾದಿತ್ತು ದುರ್ವಿದಿ: ಅಲೆಗಳ ಹೊಡೆತಕ್ಕೆ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಕ್ಕೆ ಹೋದಾಗಲೇ ಕಾದಿತ್ತು ದುರ್ವಿದಿ: ಅಲೆಗಳ ಹೊಡೆತಕ್ಕೆ ಇಬ್ಬರ ಸಾವು

ಉಡುಪಿ: ಉಡುಪಿಯ ಕಾಪು ಬೀಚ್ ನಲ್ಲಿ ಅಲೆಗಳ ಹೊಡೆತಕ್ಕೆ ಇಬ್ಬರು ಪ್ರವಾಸಿಗರು ಮೃತಪಟ್ಟಿದ್ದಾರೆ. ಭಾರಿ ಮಳೆ, ಸಮುದ್ರದ ಅಲೆಗಳ ಅಬ್ಬರ ಜೋರಾಗಿದ್ದು, ಇದೇ ವೇಳೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ರೂಪೇಶ್ ಮತ್ತು ಕಾರ್ತಿಕ್ ಸಮುದ್ರಕ್ಕೆ ಇಳಿದಿದ್ದಾರೆ.

ಅಲೆಗಳ ಹೊಡೆತಕ್ಕೆ ಸಿಲುಕಿ ಇಬ್ಬರೂ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೀನುಗಾರರು ಹುಡುಕಾಟದ ನಂತರ ಇಬ್ಬರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಉಡುಪಿಯ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...