alex Certify ಬೆಂಗಳೂರು ಗಲಭೆ: ಪೊಲೀಸರು ಫೈರಿಂಗ್ ಗೆ ಬಳಸಿದ ರೈಫಲ್ ಗಳು ಸಿಸಿಬಿ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಗಲಭೆ: ಪೊಲೀಸರು ಫೈರಿಂಗ್ ಗೆ ಬಳಸಿದ ರೈಫಲ್ ಗಳು ಸಿಸಿಬಿ ವಶಕ್ಕೆ

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ವೇಳೆ ಪೊಲೀಸರು ಫೈರಿಂಗ್ ಮಾಡಲು ಬಳಸಿದ್ದ ರೈಫಲ್ ಗಳನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ.

ಎಫ್ಎಸ್ಎಲ್ ಸಿಬ್ಬಂದಿ ಫೈರಿಂಗ್ ಸ್ಥಳದ ಪರಿಶೀಲನೆ ನಡೆಸಿದ್ದಾರೆ. ಈಗ ಸಿಸಿಬಿ ಪೊಲೀಸರು ಫೈರಿಂಗ್ ಮಾಡಲು ಬಳಕೆ ಮಾಡಿದ 17 ರೈಫಲ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ಸ್ ಪೆಕ್ಟರ್ ಗಳ ಪಿಸ್ತೂಲ್ ಕೂಡ ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಎಫ್ಎಸ್ಎಲ್ ವರದಿ ಬಂದ ಬಳಿಕ ಇವುಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...